ಗುಬ್ಬಿ: ಅಪಘಾತದಲ್ಲಿ ಬೈಕ್ ಸವಾರ ಸಾವು

ಗುಬ್ಬಿ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಕೊಂಡ್ಲಿ ಕ್ರಾಸ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ.
ಮುಸಕೊಂಡ್ಲಿ ಗ್ರಾಮದ ದೇವರಾಜು (25) ಮೃತರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.