ಬುಧವಾರ, ಏಪ್ರಿಲ್ 1, 2020
19 °C

ತುಮಕೂರು ಕಾಡಸಿದ್ದೇಶ್ವರ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BS Yediyurappa

ತುಮಕೂರು: ತಿಪಟೂರು ತಾಲ್ಲೂಕಿನ ನೊಣವಿನಕೆರೆ ಗ್ರಾಮದ ಸೋಮೇಕಟ್ಟೆಯ ಕಾಡಸಿದ್ದೇಶ್ವರ ಮಠದಲ್ಲಿ ಆಯೋಜಿಸಿರುವ ಕರಿಬಸವ ಸ್ವಾಮೀಜಿ ಅವರ 227ನೇ ವರ್ಷದ ಪುಣ್ಯಾರಾಧನೆ ಮತ್ತು ಮಠದ 19ನೇ ಗುರುಗಳಾದ ಕರಿಬಸವ ದೇಶಿಕೇಂದ್ರ ಸ್ವಾಮೀಜಿ ಅವರ 12ನೇ ವರ್ಷದ ಪುಣ್ಯಾರಾಧನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಮಠದ ಪೀಠಾಧಿಪತಿ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಬರಮಾಡಿಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು