ಮಂಗಳವಾರ, ಫೆಬ್ರವರಿ 18, 2020
27 °C

ಬಸ್‌ ಡಿಕ್ಕಿ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದ್ದು ಹಿಂಬದಿಯಲ್ಲಿ ಸವಾರಿ ಮಾಡುತ್ತಿದ್ದ ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಡಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕು ಪುರವರ ಗ್ರಾಮದ ರಾಜಣ್ಣ ಎಂಬುವರ ಪುತ್ರಿ ಅರುಂಧತಿ (18) ಅಪಘಾತದಲ್ಲಿ ಮೃತಪಟ್ಟವರು. ಪಟ್ಟಣದ ಬೆಂಕಿಪುರದ ಕಿಶೋರ್ (22) ಗಾಯಗೊಂಡವರು.

ಕಿಶೋರ್ ಮತ್ತು ಅರುಂಧತಿ ದ್ವಿಚಕ್ರವಾಹನದಲ್ಲಿ ಮಧುಗಿರಿಯಿಂದ ತೆರಳುತ್ತಿದ್ದಾಗ, ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ದ್ವಿಚಕ್ರ ವಾಹನ ಸವಾರ ಕಿಶೋರ್ ಗೆ ಹೆಚ್ಚಿನ ಚಿಕಿತ್ಸೆ ಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು