ಸೋಮವಾರ, ನವೆಂಬರ್ 30, 2020
24 °C

ತಿಪಟೂರು:ನಗದು ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿರುವ ಎಸ್‌.ಎನ್. ಶಿವಕುಮಾರ್ ಅಂಡ್ ಸನ್ ಎಂಬ ಕೊಬ್ಬರಿ ಅಂಗಡಿಯಲ್ಲಿ ₹ 2.20 ಲಕ್ಷ ನಗದು ಹಾಗೂ ಕಬ್ಬಿಣದ ಪೆಟ್ಟಿಗೆಯನ್ನು ಕಳವು ಮಾಡಲಾಗಿದೆ.

ಈ ಸಂಬಂಧ ಅಂಗಡಿ ಮಾಲೀಕ ಎಸ್.ಎನ್. ಶಿವಕುಮಾರ್ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ತುಮಕೂರಿನಿಂದ ಶ್ವಾನದಳ ಕರೆಸಲಾಗಿದೆ. ನಗರ ಠಾಣೆಯ ಸಿಪಿಐ ಶಿವಕುಮಾರ್ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು