ಬೆಳಕವಾಡಿ: ಸಮೀಪದ ಒಕ್ಕರಹಳ್ಳಿ ವ್ಯಾಪ್ತಿಯ ಜಮೀನಿನ ತೋಟದ ಮನೆಯಲ್ಲಿ ಸಾಕು ನಾಯಿ ಮೇಲೆ ಚಿರತೆ ದಾಳಿ ಮಾಡಿ ಮಂಗಳವಾರ ರಾತ್ರಿ ಕೊಂದು ಹಾಕಿದೆ.

‘ಅಂತರಾಯನಪುರ ದೊಡ್ಡಿ ಗ್ರಾಮದ ತಮ್ಮ ಜಮೀನಿನ ತೋಟದ ಮನೆಯಲ್ಲಿ ಸಾಕಿದ್ದು, ಇದು ಸೇರಿದಂತೆ ಒಟ್ಟು ಮೂರು ನಾಯಿಗಳನ್ನು ಚಿರತೆ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಏನು ಪ್ರಯೋಜನವಾಗಿಲ್ಲ’ ಎಂದು ಶಿವಮೂರ್ತಿ ತಿಳಿಸಿದ್ದಾರೆ.

‘ಬಿಜಿಪುರ ಹೋಬಳಿಯ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಮೇಕೆ, ಕುರಿ, ನಾಯಿ, ಕರು ಸೇರಿದಂತೆ ಸಾಕು ಪ್ರಾಣಿಗಳನ್ನು ರಕ್ಷಿಸಿಕೊಳ್ಳುವುದು ಕಷ್ಟಕರವಾಗಿದ್ದು, ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಚಿರತೆ ಸೆರೆಗೆ ಮುಂದಾಗಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-40-1202708008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.