ಶುಕ್ರವಾರ, ನವೆಂಬರ್ 22, 2019
20 °C

ಕುಣಿಗಲ್: ಚಿರತೆ ದಾಳಿಗೆ ವೃದ್ಧೆ ಸಾವು

Published:
Updated:

ಕುಣಿಗಲ್ : ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ಲಕ್ಷ್ಮಮ್ಮ  (62) ಎಂಬುವರಯ ಚಿರತೆ ದಾಳಿಗೆ ಬಲಿಯಾಗಿದ್ದಾರೆ.

ಬುಧವಾರ ಸಂಜೆ ಮನೆಯಿಂದ ಲಕ್ಷ್ಮಮ್ಮ ಹೊರಗಡೆ ಹೋಗಿದ್ದರು. ರಾತ್ರಿಯಾದರೂ ಬರದೇ ಇದ್ದಾಗ ಕುಟುಂಬದ ಸದಸ್ಯರು ಹುಡುಕಾಟ ನಡೆಸಿದ್ದರು.

ಬೆಳಿಗ್ಗೆ ಮತ್ತೆ ಹುಡುಕಾಟ ನಡೆಸಿದಾಗ ಪೊದೆಯಲ್ಲಿ ಅವರ ದೇಹ ಪತ್ತೆಯಾಗಿದೆ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)