ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಳಿ: 10 ಸಾವು

Last Updated 14 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಕಾಬೂಲ್‌: ಪಶ್ಚಿಮ ಅಫ್ಗಾನಿಸ್ತಾನದ ಫ್ಹರಾ ಪ್ರಾಂತ್ಯದ ಚೆಕ್‌ಪೋಸ್ಟ್‌ ಮೇಲೆ ಉಗ್ರರು ಬುಧವಾರ ನಡೆಸಿದ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ವಿಭಾಗದ ಸಿಬ್ಬಂದಿ ಮತ್ತು ಪೊಲೀಸರು ಮೃತಪಟ್ಟವರಲ್ಲಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT