ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಲ್ಲಿ ಮಂಗಳವಾರ ಸಂಭವಿಸಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಮರ ಬಿದ್ದು ಪಟ್ಟಣದ ನಿವಾಸಿ ಎಸ್.ಎಲ್.ಎಂ. ಪುಟ್ಟಯ್ಯ(68)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಬ್ಯಾಲಕೆರೆ ಸಮೀಪ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಮಳೆ ಬಂದ ಕಾರಣ, ಪುಟ್ಟಯ್ಯನವರು ರಕ್ಷಣೆಗಾಗಿ ಮಾವಿನ ಮರದ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಬೀಸಿದ ತೀವ್ರ ಗಾಳಿಗೆ ಮರದ ಕೊಂಬೆಯುಮುರಿದು ಅವರ ತಲೆಯ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1997313406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.