ಮಂಗಳವಾರ, ಅಕ್ಟೋಬರ್ 26, 2021
21 °C

ಸ್ವಚ್ಛತಾ ಕಾರ್ಯಕ್ರಮ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ಅ. 2ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ತಿಪಟೂರು ಹೋರಾಟ ಸಮಿತಿ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ನಗರದ ಈಡೇನಹಳ್ಳಿ ಗೇಟ್ ಬಳಿ ಇರುವ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಸ್ವಚ್ಛತಾ ಕಾರ್ಯ ಪ್ರಾರಂಭಿಸಲಿದ್ದು, ಆಸಕ್ತ ಸಾರ್ವಜನಿಕರು ಸಂಸ್ಥೆಗಳೊಂದಿಗೆ ಸಹಕರಿಸಬಹುದು ಎಂದು ಪ್ರಕಟಣೆ ಕೋರಿದೆ.

ಹೆಚ್ಚಿನ ಮಾಹಿತಿಗೆ ಡಿ. ಅಶೋಕ್ ಕುಮಾರ್ ಮೊಬೈಲ್‌ 98449 83080 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.