ಬುಧವಾರ, ನವೆಂಬರ್ 13, 2019
28 °C

ಬಸ್ ಅಪಘಾತ: ₹ 2 ಲಕ್ಷ ಪರಿಹಾರ

Published:
Updated:

ತುಮಕೂರು: ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರದ ಬಳಿ ಅ.30ರಂದು ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟ 5 ಜನರ ಕುಟುಂಬಗಳಿಗೆ ತಲಾ ₹ 2 ಲಕ್ಷ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ನೀಡಲಾಗುತ್ತಿದೆ ಎಂದಿದ್ದಾರೆ.

ಪ್ರತಿಕ್ರಿಯಿಸಿ (+)