ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ

Last Updated 15 ಅಕ್ಟೋಬರ್ 2020, 10:57 IST
ಅಕ್ಷರ ಗಾತ್ರ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಗುರುವಾರ ಚುನಾವಣಾಧಿಕಾರಿ ಡಾ.ನಂದಿನಿದೇವಿ ಅವರಿಗೆ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜತೆಯಲ್ಲಿದ್ದರು.

ಈಗಾಗಲೇ ಜಯಚಂದ್ರ ಅವರು ನಾಮಪತ್ರ ಸಲ್ಲಿಸಿದ್ದರು. ಗುರುವಾರ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT