ಸೋಮವಾರ, ಆಗಸ್ಟ್ 2, 2021
26 °C

ಕಾಂಗ್ರೆಸ್‌ ಹಿರಿಯ ಮುಖಂಡ ಜಯಚಂದ್ರಗೆ ಮಾತೃ ವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಳಿಯಾರು: ಕಾಂಗ್ರೆಸ್‌ ಮುಖಂಡ ಟಿ.ಬಿ.ಜಯಚಂದ್ರ ಅವರ ತಾಯಿ ತಿಮ್ಮಮ್ಮ (96) ಶುಕ್ರವಾರ ಸ್ವಗ್ರಾಮ ಕಾಯಿ ತಿಮ್ಮನಹಳ್ಳಿ ಗ್ರಾಮದಲ್ಲಿ ನಿಧನರಾದರು.

ಮೃತರು ತಿಮ್ಮನಹಳ್ಳಿ ಗ್ರಾಮದ ಬೋರೇಗೌಡ ಅವರ ಪತ್ನಿ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಐವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ತಿಮ್ಮನಹಳ್ಳಿ ಗ್ರಾಮದಲ್ಲಿ ವಾಸವಿರುವ ಪುತ್ರ ಸುರೇಶ್‌ ಅವರ ಜತೆ ಇದ್ದರು. ಶನಿವಾರ ಮಧ್ಯಾಹ್ನ ತಿಮ್ಮನಹಳ್ಳಿ ಗ್ರಾಮದಲ್ಲಿ ಮೃತರ ಅಂತಿಮ ಸಂಸ್ಕಾರ ನಡೆಯಲಿದೆ. ಸಂಪರ್ಕ ಸಂಖ್ಯೆ: 9901909363.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು