ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ | ನಗರಸಭೆ ಉಪ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು

Published 30 ಡಿಸೆಂಬರ್ 2023, 4:34 IST
Last Updated 30 ಡಿಸೆಂಬರ್ 2023, 4:34 IST
ಅಕ್ಷರ ಗಾತ್ರ

ಶಿರಾ: ನಗರಸಭೆಯ 9ನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥ್ ವಿರುದ್ಧ 443 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಶನಿವಾರ ಮತಗಳ ಎಣಿಕೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 812 ಮತ, ಬಿಜೆಪಿ ಅಭ್ಯರ್ಥಿ ಮಂಜುನಾಥ್ 369 ಮತ ಹಾಗೂ ಎಎಪಿ ಅಭ್ಯರ್ಥಿ ಆರ್.ನಳಿನಾ 294 ಮತಗಳನ್ನು ಪಡೆದರು. 5 ಮತಗಳು ನೋಟಾಗೆ ಬಿದ್ದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT