ತುಮಕೂರು ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್ ಸುಫಿಯ ಕಾನೂನು ಕಾಲೇಜಿನ ಪ್ರಾಂಶುಪಾಲ ಎಸ್.ರಮೇಶ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಕೇಶವ ಕಲಾ ಕಾಲೇಜಿನ ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ ಇತರರು ಉಪಸ್ಥಿತರಿದ್ದರು