ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಸಾಲ ಬಾಧೆ, ಗುತ್ತಿಗೆದಾರ ಆತ್ಮಹತ್ಯೆ

Last Updated 30 ಡಿಸೆಂಬರ್ 2022, 12:36 IST
ಅಕ್ಷರ ಗಾತ್ರ

ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ನಿವಾಸಿ, ಗುತ್ತಿಗೆದಾರ ಟಿ.ಎನ್‌.ಪ್ರಸಾದ್‌ ತಾಲ್ಲೂಕಿನ ದೇವರಾಯನದುರ್ಗದ ಅತಿಥಿ ಗೃಹದಲ್ಲಿ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಸಾಲದ ಸುಳಿಯಲ್ಲಿ ಸಿಲುಕಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡೆತ್‌ನೋಟ್‌ ಪತ್ತೆಯಾಗಿದ್ದು, ‘ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT