ಗುರುವಾರ , ಅಕ್ಟೋಬರ್ 1, 2020
21 °C

ಕೋರೊನಾ ಸೋಂಕಿನಿಂದ ಗುಬ್ಬಿಯ ಪ್ರಜಾವಾಣಿ ಅರೆಕಾಲಿಕ ವರದಿಗಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಗುಬ್ಬಿ ತಾಲ್ಲೂಕು ಪ್ರಜಾವಾಣಿ ಅರೆಕಾಲಿಕ ವರದಿಗಾರ ಜಯಣ್ಣ (37) ಕೊರೊನಾ ಸೋಂಕಿನಿಂದ ಶುಕ್ರವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರಿಗೆ ಒಂದೂವರೆ ವರ್ಷದ ಗಂಡು ಮಗು ಹಾಗೂ ಪತ್ನಿ ಇದ್ದಾರೆ. 

ಚೇಳೂರು ಹೋಬಳಿ ಸೊಣಬನಹಳ್ಳಿಯ ಜಯಣ್ಣ ಗುಬ್ಬಿ ಪಟ್ಟಣದಲ್ಲಿ ಪ್ರಜಾವಾಣಿ ಏಜೆಂಟರಾಗಿಯೂ ಕೆಲಸ ಮಾಡುತ್ತಿದ್ದರು. 

ಇತ್ತೀಚೆಗೆ ಅವರ ಸಂಬಂಧಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿತ್ತು. ಇವರು ಅವರ ಪ್ರಾಥಮಿಕ ಸಂಪರ್ಕಿತರಾಗಿದ್ದರು. ಸೋಂಕು ತಗುಲಿರುವುದು ದೃಢವಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು