ತುಮಕೂರು: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಆರಂಭಿಸಿರುವ ಕೋವಿಡ್ ತಡೆಗೆ ಜಾಗೃತಿ ಮೂಡಿಸುವ ರಥ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ನಗರದಲ್ಲಿ ಚಾಲನೆ ನೀಡಿದರು.

ಜನಜಾಗೃತಿ ರಥ ಜ. 29ರ ವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಆಯ್ದ 30 ಹಳ್ಳಿಗಳಲ್ಲಿ ಸಂಚರಿಸಲಿದೆ. ಸಂಗೀತ ಮತ್ತು ನಾಟಕ ಕಲಾ ತಂಡಗಳಿಂದ ಜಾಗೃತಿ ಗೀತೆ, ನಾಟಕ, ಮ್ಯಾಜಿಕ್ ಶೋಗಳ ಮೂಲಕ ಕೋವಿಡ್ ಮತ್ತು ಓಮೈಕ್ರಾನ್ ಹರಡುವಿಕೆ ಮತ್ತು ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಲಿದೆ.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕ ಜಿ.ಡಿ. ಹಳ್ಳಿಕೇರಿ, ಎಸ್. ರಾಮಕೃಷ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.