ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಅಕ್ರಮ ದಾಸ್ತಾನು: ಬಂಧನ

Last Updated 3 ಏಪ್ರಿಲ್ 2020, 14:33 IST
ಅಕ್ಷರ ಗಾತ್ರ

ತುಮಕೂರು: ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ನಗರದ ನೃಪತುಂಗ ಬಡಾವಣೆಯ ಜೆ.ಅಜಯ್‌‌ (36) ಎಂಬುವವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಯ್, ಮದ್ಯದ ಕಂಪನಿಯೊಂದರಲ್ಲಿ ಮಾರಾಟ ಮತ್ತು ವಿತರಣೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಂದ ₹ 58,000 ಮೌಲ್ಯದ 54 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಪಿಎಸ್‌ಐ ಪಿ.ಎನ್. ಶೇಷಾದ್ರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT