ಶುಕ್ರವಾರ, ಆಗಸ್ಟ್ 12, 2022
27 °C

ಸಿಲಿಂಡರ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಮದ್ಯದ ಅಮಲಿನಲ್ಲಿ ಮನೆಯಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್‌ಗೆ ಬೆಂಕಿ ಹಚ್ಚಿಕೊಂಡು ಧ್ರುವರಾಜ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊನ್ನವಳ್ಳಿ ಹೋಬಳಿಯ ಆದಿನಾಯಕನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಧ್ರುವರಾಜ್‌ ಸೋಮವಾರ ತಡ ರಾತ್ರಿ ಕುಡಿದ ಮತ್ತಿನಲ್ಲಿ ಮನೆಯಲ್ಲಿದ್ದ ಸಿಲಿಂಡರ್‌ ಪೈಪ್ ತೆಗೆದು ಸಿಲಿಂಡರ್‌ನಿಂದ ಗ್ಯಾಸ್ ಹೊರಬಿಟ್ಟು ಬೆಂಕಿ ಹಚ್ಚಿದ್ದಾನೆ. ತಕ್ಷಣ ಸಿಲಿಂಡರ್‌ ಸ್ಫೋಟಗೊಂಡು ಮೃತಪಟ್ಟಿದ್ದಾರೆ. ಮನೆಯೂ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.