ಸಾರಿಗೆ ದರ ಹೆಚ್ಚಳ ಅನಿವಾರ್ಯ; ಡಾ.ಪರಮೇಶ್ವರ

7

ಸಾರಿಗೆ ದರ ಹೆಚ್ಚಳ ಅನಿವಾರ್ಯ; ಡಾ.ಪರಮೇಶ್ವರ

Published:
Updated:

ತುಮಕೂರು: ಕೇಂದ್ರ ಸರ್ಕಾರವು ಸತತ ಇಂಧನ ಬೆಲೆ ಏರಿಕೆ ಮಾಡಿಕೊಂಡು ಬಂದಿದ್ದು, ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ 16 ಬಾರಿ ಇಂಧನ ಬೆಲೆ ಹೆಚ್ಚಳ ಮಾಡಿದ್ದಾರೆ. ಸತತ ಬೆಲೆ ಏರಿಕೆಯಿಂದ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲದೇ ಇದ್ದರೆ ಆ ಸಂಸ್ಥೆ ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ' ಎಂದರು. 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 1

    Frustrated
  • 1

    Angry

Comments:

0 comments

Write the first review for this !