ಶುಕ್ರವಾರ, ಆಗಸ್ಟ್ 19, 2022
25 °C

ಸಿಡಿಲು ಬಡಿದು 5 ಮೇಕೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾವಗಡ: ತಾಲ್ಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಿಡಿಲು ಬಡಿದು 5 ಮೇಕೆಗಳು ಮೃತಪಟ್ಟಿವೆ. ಮನೆ ಹಿಂದಿನ ಹಟ್ಟಿಯಲ್ಲಿದ್ದ ಮರಕ್ಕೆ ಸಿಡಿಲು ಬಡಿದ ರಭಸಕ್ಕೆ ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎಂದು ಮಾಲೀಕ ರಾಮಲಿಂಗ ನಾಯಕ ತಿಳಿಸಿದ್ದಾರೆ.

ಸ್ಥಳಕ್ಕೆ ಪಶುವೈದ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.