ಸೋಮವಾರ, ಸೆಪ್ಟೆಂಬರ್ 20, 2021
22 °C

ಟಿ.ವಿ.ರಂಗಣ್ಣ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನಗರದ ಕೃಷ್ಣಾನಗರ ನಿವಾಸಿ ಟಿ.ವಿ.ರಂಗಣ್ಣ (83) ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ, ಒಬ್ಬ ಪುತ್ರಿ, ಒಬ್ಬ ಪುತ್ರ ಹಾಗೂ ಬಂಧು ಬಳಗ ಇದ್ದಾರೆ.

ಕೃಷ್ಣಾನಗರದ ಕೃಷ್ಣನ ದೇವಸ್ಥಾನದ ಸಂಸ್ಥಾಪಕರಾಗಿದ್ದ ಅವರು ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿದ್ದರು. ಅಪಾರ ದೈವ ಭಕ್ತರಾಗಿದ್ದ ಇವರು 50 ವರ್ಷಗಳ ಕಾಲ ಅಂಗಾರಕ ಉಪಾಸಕರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.