ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್: ಕುಣಿಗಲ್ ಠಾಣೆಯಲ್ಲಿ ಕಷಾಯ

Last Updated 22 ಜುಲೈ 2020, 8:50 IST
ಅಕ್ಷರ ಗಾತ್ರ

ಕುಣಿಗಲ್: ಕೊರೊನಾ ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿ ಠಾಣೆಯಲ್ಲೇ ಕಷಾಯ ಸಿದ್ಧಪಡಿಸಿ ಸಹೋದ್ಯೋಗಿಗಳು ಮತ್ತು ಠಾಣೆಗೆ ಬಂದವರಿಗೆ ನೀಡುತ್ತಿದ್ದಾರೆ.

ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢಪಟ್ಟಿದ್ದರಿಂದ ಠಾಣೆಯ ಎಲ್ಲ ಸಿಬ್ಬಂದಿಯನ್ನೂ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್‌ ಅವಧಿ ಮುಗಿದ ನಂತರ ಕರ್ತವ್ಯಕ್ಕೆ ಬಂದ ಸಿಬ್ಬಂದಿ ಆರೋಗ್ಯದ ಹಿತದೃಷ್ಟಿಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಪದಾರ್ಥಗಳಿಂದ ಕಷಾಯ ಸಿದ್ಧಪಡಿಸಿ ಸವಿಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT