ತುಮಕೂರು ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ವಿ.ಸೋಮಣ್ಣ ಚರ್ಚಿಸಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಶಾಸಕರಾದ ಬಿ.ಸುರೇಶ್‌ಗೌಡ ಜಿ.ಬಿ.ಜ್ಯೋತಿಗಣೇಶ್ ಉಪಸ್ಥಿತರಿದ್ದರು