ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿವಂಗತ ಡಿ.ಕೆ.ರವಿ ತಂದೆ ಸಾವು

Last Updated 8 ಮಾರ್ಚ್ 2021, 16:10 IST
ಅಕ್ಷರ ಗಾತ್ರ

ಕುಣಿಗಲ್: ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ (71) ಹೃದಯಾಘಾತದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಅನಾರೋಗ್ಯ ದಿಂದಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ಕರೆತಂದಾಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಂಗಳವಾರ ಸ್ವಗ್ರಾಮ ದೊಡ್ಡಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT