ಕುಣಿಗಲ್(ತುಮಕೂರು): ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯ ದೇವರಾಜು (38) ಸೋಮವಾರ ರಾತ್ರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇವರಿಗೆ ಆ.28 ರಂದು ಸೋಂಕು ಧೃಡ ಪಟ್ಟಿದೆ. ನಂತರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ತೀವ್ರ ಉಸಿರಾಟದ ತೊಂದರೆಯಾಗಿ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.