ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ| ಡಾ.ನಿರ್ಮಲ ದೇವಿ ಹೃದಯಾಘಾತದಿಂದ ನಿಧನ

Last Updated 29 ಮಾರ್ಚ್ 2023, 5:48 IST
ಅಕ್ಷರ ಗಾತ್ರ

ಶಿರಾ: ನಗರದ ನಿರ್ಮಲ ಮೆಟರ್ನಿಟಿ ನರ್ಸಿಂಗ್ ಹೋಮ್ ಮುಖ್ಯಸ್ಥೆ, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ ಡಾ.ನಿರ್ಮಲ ದೇವಿ (64) ಸೋಮವಾರ ಆಂಧ್ರಪ್ರದೇಶದ ವಿಜಯವಾಡದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಪತಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಶಿರಾ ತಾಲ್ಲೂಕು ವೈದ್ಯರ ಸಂಘದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಪಾರ್ಥಿವ ಶರೀರವನ್ನು ಮಂಗಳವಾರ ನಗರಕ್ಕೆ ತಂದು ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಂಜೆ ಅಂತ್ಯಕ್ರಿಯೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT