ಶನಿವಾರ, ಜೂನ್ 6, 2020
27 °C

ಕೊರಟಗೆರೆ: ಡ್ರಮ್‌ ಬಿದ್ದು ಸ್ಥಳದಲ್ಲೇ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ತುಮಕೂರು: ಕೊರಟಗೆರೆ ತಾಲ್ಲೂಕು ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿಗೆರೆಯ ಹಸಿರು ಶಕ್ತಿ ಯೋಜನೆಯ ಯಂತ್ರಗಳನ್ನು ಸರಿಪಡಿಸಲು ಬಂದಿದ್ದ ವ್ಯಕ್ತಿಯ ಮೇಲೆ ಡ್ರಮ್‌ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತ ವ್ಯಕ್ತಿಯನ್ನು ಜಾರ್ಖಂಡ್‌ ರಾಜ್ಯದ ಪಲಾಮು ಜಿಲ್ಲೆಯ ಜಾಗರ್ವ ಗ್ರಾಮದ ಅನ್ಸಾರಿ(31) ಎಂದು ಗುರುತಿಸಲಾಗಿದೆ. 
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು