ಸೆ. 21ರಂದು ಪಾವಗಡ, ಕೊರಟಗೆರೆ ತಾಲ್ಲೂಕು ಕ್ರೀಡಾಂಗಣ, ಸೆ. 23ರಂದು ಕುಣಿಗಲ್ ತಾಲ್ಲೂಕು ಕ್ರೀಡಾಂಗಣ, ಶಿರಾ ತಾಲ್ಲೂಕಿನ ವಿವೇಕಾನಂದ ಕ್ರೀಡಾಂಗಣ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕ್ರೀಡಾಂಗಣ, ತುರುವೇಕೆರೆ ತಾಲ್ಲೂಕು ಕ್ರೀಡಾಂಗಣ, ಸೆ. 24ರಂದು ತಿಪಟೂರು ಕಲ್ಪತರು ಕ್ರೀಡಾಂಗಣ, ತುಮಕೂರು ಮಹಾತ್ಮಗಾಂಧಿ ಕ್ರೀಡಾಂಗಣ, ಗುಬ್ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ, ಮಧುಗಿರಿ ರಾಜೀವ್ ಗಾಂಧಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.