ಚಿಕ್ಕಮಗಳೂರು | ಕೆಸರು ಗದ್ದೆಯಾದ ರಸ್ತೆ: ಪ್ರಧಾನಿಗೆ ವಿದ್ಯಾರ್ಥಿನಿ ಪತ್ರ
Chikkamalaguru Road Issue: ಸರುಮಯ ರಸ್ತೆಯಲ್ಲಿ ಶಾಲೆಗೆ ಹೋಗಲಾಗದ ವಿದ್ಯಾರ್ಥಿನಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಸ್ತೆ ಸರಿಪಡಿಸಲು ಮನವಿ ಮಾಡಿದ್ದಾರೆ.Last Updated 10 ಜುಲೈ 2025, 3:16 IST