ವೀರಶೈವ ಮಹಾಸಭಾಕ್ಕೆ ಚುನಾವಣೆ
ಮಧುಗಿರಿ: ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕಕ್ಕೆ ಫೆ. 14ರಂದು ಚುನಾವಣೆ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಜಿ.ಆರ್. ರಂಗರಾಜು ತಿಳಿಸಿದ್ದಾರೆ.
ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ವೀರಶೈವ ಉಚಿತ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಜ. 28 ರಿಂದ ಫೆ. 2ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ. 3ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಫೆ. 6ರಂದು ನಾಮಪತ್ರ ಹಿಂಪಡೆಯಬಹುದು. ಫೆ. 14ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೂ ಚುನಾವಣೆ ನಡೆಯಲಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.