ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪಟೂರು: ₹3 ಲಕ್ಷ ಬೆಲೆ ಬಾಳುವ ಬಟ್ಟೆ ವಶ

Last Updated 1 ಏಪ್ರಿಲ್ 2023, 15:13 IST
ಅಕ್ಷರ ಗಾತ್ರ

ತಿಪಟೂರು: ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ವಿವಿಧ ಮಾದರಿಯ ಬಟ್ಟೆಗಳನ್ನು ಚುನಾವಣಾ ಸಂಚಾರಿ ಜಾಗೃತ ದಳದ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ರಜತಾದ್ರಿಪುರದ ಟೋಲ್ ಬಳಿ ಓಮಿನಿ ವಾಹನವನ್ನು ತಪಾಸಣೆ ನಡೆಸಿದಾಗ ₹3 ಲಕ್ಷ ಬೆಲೆ ಬಾಳುವ ವಿವಿಧ ಮಾದರಿಯ ಬಟ್ಟೆಗಳು ಇರುವುದು ಪತ್ತೆಯಾಗಿದೆ.

ಮೂವರನ್ನು ವಶಕ್ಕೆ ಪಡೆದಿರುವ ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಎಂಜಿನಿಯರ್ ಎಚ್.ಎನ್. ಹೊನ್ನೇಶಪ್ಪ ನೇತೃತ್ವದ ತಂಡ ಮುಂದಿನ ಕ್ರಮ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT