ಶುಕ್ರವಾರ, ಡಿಸೆಂಬರ್ 4, 2020
22 °C

ತುಮಕೂರು: ನಾಳೆಯಿಂದ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನಿಟ್ಟೂರು ಉಪವಿಭಾಗ ಬೆಸ್ಕಾಂ ಕಡಬ ವಿದ್ಯುತ್ ಉಪಸ್ಥಾವರದಿಂದ 11 ಕೆ.ವಿ ಲಿಂಕ್‍ಲೈನ್ ಕಾರ್ಯವನ್ನು ಕೈಗೊಂಡಿರುವುದರಿಂದ ನ. 4ರಿಂದ 9ರ ವರೆಗೆ ಬೆಳಿಗ್ಗೆ 11ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ
ಉಂಟಾಗಲಿದೆ.

ಪ್ರದೇಶಗಳು: ಕಡಬ, ಕೆ. ರಾಂಪುರ, ಕೊಮ್ಮನಹಳ್ಳಿ, ಕಡೆಕೋಡಿ, ಯಡವನಹಳ್ಳಿ, ಹೊನ್ನಶೆಟ್ಟಿಹಳ್ಳಿ, ಗೊರಜಿಹಳ್ಳಿ, ಬ್ಯಾಲಹಳ್ಳಿ, ದಾಸರಕಲ್ಲಹಳ್ಳಿ, ಅಳ್ಳೇನಹಳ್ಳಿ ಹಾಗೂ ಕೋಡಿಹಳ್ಳಿ ಗ್ರಾಮ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.