ಭಾನುವಾರ, ನವೆಂಬರ್ 27, 2022
26 °C

ತುಮಕೂರು: ಹೆಜ್ಜೇನು ದಾಳಿ, ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿಯ ಬೀಚನಹಳ್ಳಿ ಬಳಿ ಬುಧವಾರ ಹೊಲದಲ್ಲಿ ಹಸು ಮೇಯಿಸುವಾಗ ಹೆಜ್ಜೇನು ದಾಳಿ ನಡೆಸಿದ್ದು ರೈತ ರಾಮಣ್ಣ ಮೃತಪಟ್ಟಿದ್ದಾರೆ.

ರಾಮಣ್ಣ ಬೀಚನಹಳ್ಳಿ ಗ್ರಾಮದ ನಿವಾಸಿ. ತಮ್ಮ ಜಮೀನಿನಲ್ಲಿ ಹಸು ಮೇಯಸುತ್ತಿರುವ ಸಮಯದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರವಾಗಿ ಅಸ್ವಸ್ಥರಾದ ರಾಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಲಿಯೂರುದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು