ಮಂಗಳವಾರ, ಆಗಸ್ಟ್ 3, 2021
26 °C

ಸಾಲಬಾಧೆ; ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ತಾಲ್ಲೂಕಿನ ಯಲಪೇನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ತಿಮ್ಮಣ್ಣ (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಮ್ಮಣ್ಣ ಅವರಿಗೆ 3 ಎಕರೆ ಜಮೀನಿದೆ. ವ್ಯವಸಾಯಕ್ಕಾಗಿ ಬರಗೂರು ಗ್ರಾಮದ ಕೆನರಾ ಬ್ಯಾಂಕ್ ಹಾಗೂ ವಿಎಸ್ಎಸ್ಎನ್‌ನಲ್ಲಿ ಸಾಲ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.