ಬುಧವಾರ, ಮಾರ್ಚ್ 22, 2023
32 °C

ತುಮಕೂರು: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲಕಟ್ಟೆ ಪಾಳ್ಯ ಗ್ರಾಮದ ರಂಗಪ್ಪ (73) ಅವರು ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಸ್ತೆ ಕಾಮಗಾರಿಗೆ ಭೂ ಸ್ವಾಧೀನ ಮಾಡಿಕೊಂಡಿದ್ದು, ಈವರೆಗೂ ಪರಿಹಾರ ಸಿಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು