ಭಾನುವಾರ, 31 ಆಗಸ್ಟ್ 2025
×
ADVERTISEMENT
ADVERTISEMENT

ಪಾವಗಡ | ಸರ್ವೆ ಇಲಾಖೆಯಲ್ಲಿ ಅವ್ಯವಹಾರ ಆರೋಪ: ರೈತರ ಪ್ರತಿಭಟನೆ

Published : 31 ಆಗಸ್ಟ್ 2025, 7:31 IST
Last Updated : 31 ಆಗಸ್ಟ್ 2025, 7:31 IST
ಫಾಲೋ ಮಾಡಿ
Comments
ಪಾವಗಡದಲ್ಲಿ ಸರ್ವೆ ಇಲಾಖೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಭ್ರಷ್ಟಾಚಾರ ಹೆಚ್ಚಿದೆ ಎಂದು ಆರೋಪಿಸಿ ರಾಷ್ಟ್ರೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪಾವಗಡದಲ್ಲಿ ಸರ್ವೆ ಇಲಾಖೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಭ್ರಷ್ಟಾಚಾರ ಹೆಚ್ಚಿದೆ ಎಂದು ಆರೋಪಿಸಿ ರಾಷ್ಟ್ರೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT