ಭಾನುವಾರ, ಸೆಪ್ಟೆಂಬರ್ 19, 2021
24 °C

ತಿಪಟೂರು: ಆಸ್ತಿ ವಿಚಾರ, ತಂದೆ ಕೊಲೆ ಮಾಡಿದ ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ಆಸ್ತಿ ವಿಚಾರಕ್ಕಾಗಿ ತಂದೆ– ಮಕ್ಕಳ‌ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳವಾರ ನಡೆದಿದೆ.

ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದ ಶಂಕರಯ್ಯ ( 70 ) ಎಂಬುವರನ್ನು ಇಬ್ಬರು ಮಕ್ಕಳು ಸೇರಿಕೊಂಡು ಕೊಲೆ‌ಮಾಡಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.