ಮಂಗಳವಾರ, ಮಾರ್ಚ್ 2, 2021
28 °C

ಹಣಕಾಸು ಸಮಸ್ಯೆ: ಸೋದರನಿಗೆ ವಿಡಿಯೊ ಸಂದೇಶ ಕಳುಹಿಸಿ ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ಹಣಕಾಸಿನ ಸಮಸ್ಯೆಯಿಂದ ತಾಲ್ಲೂಕಿನ ಮಾವತ್ತೂರು ಕೆರೆ ಸಮೀಪದ ಹುಣಸೆ ಮರಕ್ಕೆ ಕೋಡ್ಲಹಳ್ಳಿಯ ಮಧು (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಧು, ಕೋಡ್ಲಹಳ್ಳಿಯ  ನಂದೀಶಯ್ಯ ಎಂಬುವವರ ಪುತ್ರ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದ ಅವರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಬಂದಿದ್ದರು.

ನೇಣು ಹಾಕಿಕೊಳ್ಳುವ ಮುನ್ನ ವಿಡಿಯೊ ಮಾಡಿ ತನ್ನ ಅಣ್ಣನಿಗೆ ಕಳುಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು