ಶುಕ್ರವಾರ, ಡಿಸೆಂಬರ್ 4, 2020
22 °C

ಕೊಟ್ಟಿಗೆಗೆ ಬೆಂಕಿ; ಎರಡು ಹಸುಗಳ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ (ತುಮಕೂರು): ತಾಲ್ಲೂಕಿನ ವೀರೇನಹಳ್ಳಿ ತಾಂಡಾ ಬಳಿ ರೈತ ಹನುಮಂತರಾಯಪ್ಪ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹಸುಗಳು ಬೆಂಕಿಗೆ ಆಹುತಿ ಆಗಿವೆ. 

ಹನುಮಂತರಾಯಪ್ಪ ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಿ ಮಧುಗಿರಿಯ ಲಾಲಾ ಪೇಟೆಯಲ್ಲಿರುವ ಮನೆಗೆ ಬಂದಿದ್ದರು. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು