ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಕ್ರೀಡಾ ಶಾಲೆಯಲ್ಲಿ ಶಾರ್ಟ್ ಸರ್ಕೀಟ್- ಅಗ್ನಿಗೆ ಆಹುತಿಯಾದ ಹಾಸಿಗೆಗಳು

Last Updated 6 ಫೆಬ್ರುವರಿ 2023, 16:04 IST
ಅಕ್ಷರ ಗಾತ್ರ

ತುಮಕೂರು: ವಿಶ್ವವಿದ್ಯಾನಿಲಯದ ಪಕ್ಕದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹಾಸಿಗೆಗಳು ಸುಟ್ಟು ಕರಕಲಾಗಿವೆ.

ಶಾರ್ಟ್‌ ಸರ್ಕೀಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ಉರಿದಿದೆ. ವಸತಿ ಶಾಲೆಯ ವಿದ್ಯಾರ್ಥಿಗಳು ಅಭ್ಯಾಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT