ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ, ಬೆಂಕಿಗೆ ಆಹುತಿ

Last Updated 17 ಆಗಸ್ಟ್ 2019, 7:36 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕಿನ ಚೇಳೂರು- ನಿಟ್ಟೂರು ರಸ್ತೆಯ ತೋಟದ ಪಾಳ್ಯದ ಹತ್ತಿರ ಶನಿವಾರ ಆಯಿಲ್ ತುಂಬಿದ್ದ ಕ್ಯಾಂಟರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT