ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ -Video

Last Updated 19 ಏಪ್ರಿಲ್ 2022, 6:43 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಸೋಮವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿ ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿದೆ.

ನಟರಾಜು ಎಂಬುವರ ಮನೆ ಬಳಿ ಪ್ರತ್ಯಕ್ಷವಾದ ಚಿರತೆ, ಕೆಲ ಕಾಲ ನಿಂತಿದೆ. ನಂತರ ನಾಯಿಯನ್ನು ಹೊತ್ತುಕೊಂಡು ಹೋಗಿದೆ. ಗ್ರಾಮಸ್ಥರು ಭಯಭೀತರಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT