ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮೇಲೆ ಅರಣ್ಯಾಧಿಕಾರಿ ಹಲ್ಲೆ

Last Updated 25 ಜುಲೈ 2022, 4:02 IST
ಅಕ್ಷರ ಗಾತ್ರ

ತುಮಕೂರು: ಅರಣ್ಯ ಇಲಾಖೆಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ನೆಪದಲ್ಲಿ ಅರಣ್ಯ ಅಧಿಕಾರಿಯೊಬ್ಬರು ರೈತರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಬ್ಬಿ ತಾಲ್ಲೂಕಿನ ಚೇಳೂರು ಯಾದವರಗಟ್ಟಿಯಲ್ಲಿ
ಭಾನುವಾರ ರಾತ್ರಿ ನಡೆದಿದೆ.

ಗುಬ್ಬಿ ತಾಲ್ಲೂಕು ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತ ಬಸವರಾಜು ಅವರ ಮನೆಗೆ ಹೋಗಿ ಕುಟುಂಬದ ಸದಸ್ಯರನ್ನು ಹೆದರಿಸಿ, ಬಸವರಾಜು ಮೇಲೆ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡ ರೈತ ಬಸವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈತ ಕುಟುಂಬದವರು ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT