ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ ಪ್ರಕರಣ: ಬಂಧನಕ್ಕೆ ಒಳಗಾಗಿದ್ದ ಮಕ್ಕಳ ರಕ್ಷಣಾಧಿಕಾರಿ ಡಿ. ಅನುಷಾ ಅಮಾನತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶಿಸಿದೆ
Published 13 ಮಾರ್ಚ್ 2024, 12:48 IST
Last Updated 13 ಮಾರ್ಚ್ 2024, 12:48 IST
ಅಕ್ಷರ ಗಾತ್ರ

ತುಮಕೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಿ. ಅನುಷಾ ಅವರನ್ನು ಅಮಾನತು ಮಾಡಲಾಗಿದೆ.

ವಂಚನೆ ಹಾಗೂ ಪ್ರಾಣ ಬೆದರಿಕೆ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, 48 ಗಂಟೆಗಳಿಗೂ ಹೆಚ್ಚು ಸಮಯ ಬಂಧನಕ್ಕೆ ಒಳಗಾಗಿದ್ದರು.

ಹಾಗಾಗಿ ಅವರನ್ನು ಅಮಾನತು ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT