ತುಮಕೂರಿನಲ್ಲಿ ಶುಕ್ರವಾರ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಇತರರು ಹಾಜರಿದ್ದರು
ಮೆರವಣಿಗೆಯಲ್ಲಿ ಗಮನ ಸೆಳೆದ ಆಂಜನೇಯ ಸ್ತಬ್ಧ ಚಿತ್ರ
ಮೆರವಣಿಗೆಯಲ್ಲಿ ಶಾಸಕರಾದ ಬಿ.ಸುರೇಶ್‌ಗೌಡ ಜಿ.ಬಿ.ಜ್ಯೋತಿಗಣೇಶ್ ತಮಟೆ ಸದ್ದಿಗೆ ಹೆಜ್ಜೆ ಹಾಕಿದರು