ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ತುಮಕೂರಿನಲ್ಲಿ ಮತದಾನ ಆರಂಭ: ಸಿದ್ಧಲಿಂಗ ಸ್ವಾಮೀಜಿ ಮತ ಚಲಾವಣೆ

Last Updated 22 ಡಿಸೆಂಬರ್ 2020, 2:55 IST
ಅಕ್ಷರ ಗಾತ್ರ

ತುಮಕೂರು: ತುಮಕೂರು, ಗುಬ್ಬಿ, ಕುಣಿಗಲ್ , ಪಾವಗಡ, ಕೊರಟಗೆರೆ ತಾಲ್ಲೂಕಿನ 168 ಗ್ರಾ.ಪಂ.ಗಳ 2,786 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ತುಮಕೂರಿಗೆ ಸಿದ್ದಗಂಗಾ ಮಠದ ಆವರಣದಲ್ಲಿ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಸಿದ್ಧಲಿಂಗ ಸ್ವಾಮೀಜಿ ಮತ ಚಲಾಯಿಸಿದರು.

ಚುನಾವಣೆ ಬಂದೋಬಸ್ತ್ ಗಾಗಿ ಡಿವೈಎಸ್ಪಿ, ಸಿಪಿಐ, ಪಿಎಸ್ಐ ಸೇರಿದಂತೆ ಒಟ್ಟು 1925 ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ನಿಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT