ಶನಿವಾರ, ಅಕ್ಟೋಬರ್ 23, 2021
21 °C

ಗುಬ್ಬಿ: ರಸ್ತೆ ಅಪಘಾತದಲ್ಲಿ ಶಿಕ್ಷಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಕುಂದರನಹಳ್ಳಿ ಗೇಟ್ ಬಳಿ ಗುರುವಾರ ಮಧ್ಯಾಹ್ನ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್  ಹಿಂಬದಿಯಲ್ಲಿ ಕುಳಿತಿದ್ದ ಕುಂದರನಹಳ್ಳಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಸ್ಥಳದಲ್ಲಿ ಮೃತರಾಗಿದ್ದಾರೆ.
ಬೈಕ್ ಸವಾರ ಶಿಕ್ಷಕ ಲಕ್ಷ್ಮಿಕಾಂತ್ ಗಂಭೀರವಾಗಿ ಗಾಯಗೊಂಡಿದ್ದು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು