ಗುರುವಾರ , ಅಕ್ಟೋಬರ್ 1, 2020
22 °C

ತುಮಕೂರು ನಗರದಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ತುಮಕೂರು ನಗರದಲ್ಲಿ ಭಾನುವಾರ ಉತ್ತಮ ಮಳೆ ಆಯಿತು. ಮಧ್ಯಾಹ್ನದ 3 ಗಂಟೆಯ ನಂತರ ಶುರುವಾದ ಮಳೆ ನಡು ನಡುವೆ ಬಿಡುವು ನೀಡುತ್ತ ರಾತ್ರಿಯವರೆಗೂ ಸುರಿಯಿತು. ನಗರದ ಹಲವು ರಸ್ತೆಗಳು ಮಳೆ ನೀರಿನಿಂದ ಆವೃತವಾದವು. 

ನಗರದಲ್ಲಿ ಉತ್ತಮ ಮಳೆ ಆದರೆ ಜಿಲ್ಲೆಯ ಹಲವೆಡೆ ತುಂತುರು ಮಳೆ ಸುರಿಯಿತು. ತಿಪಟೂರು, ಕೊರಟಗೆರೆ, ಶಿರಾ, ತುಮಕೂರು ಗ್ರಾಮಾಂತರ, ತುರುವೇಕೆರೆ, ಕುಣಿಗಲ್‌ನಲ್ಲಿ ತುಂತುರು ಮಳೆ ಆಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು