ತುಮಕೂರಿನಲ್ಲಿ ಶನಿವಾರ ನಡೆದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ರಾಜಣ್ಣ ಶಾಂತಲಾ ರಾಜಣ್ಣ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸಾಹಿತಿ ಬರಗೂರು ರಾಮಚಂದ್ರಪ್ಪ ಮೊದಲಾದವರು ಪಾಲ್ಗೊಂಡಿದ್ದರು
ತುಮಕೂರಿನಲ್ಲಿ ಶನಿವಾರ ಆಯೋಜಿಸಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು